ಶ್ರೀ ದೇವರ ಗರ್ಭಗುಡಿಗೆ ಸಂಬಂಧ ಪಟ್ಟ ಶಿಲಾ ಕೆತ್ತನೆಯ ಸಾಮಗ್ರಿಗಳನ್ನು ಸ್ವಾಗತ ಕೋರಿಕೆ ಹಾಗೂ ಭವ್ಯ ಮೆರವಣಿಗೆ ಕಾರ್ಯಕ್ರಮ
ಪ್ರಿಯ ಭಗವತ್ ಭಕ್ತ ಬಾಂಧವರೇ ತಮಗೆ ಈ ಮೊದಲೇ ತಿಳಿದಿರುವಂತೆ ನಮ್ಮ ಶ್ರೀ ದೇವಳದ ಜೀರ್ಣೋದ್ಧಾರದ ಶಿಲಾ ಕೆತ್ತನೆಯ ಕಾರ್ಯವು ಈಗಾಗಲೇ ಆರಂಭವಾಗಿದ್ದು ಅಂದಾಜು 65 ಪ್ರತಿಶತ ಕೆಲಸ ಪೂರ್ಣಗೊಂಡಿದೆ ಎಂದು ತಿಳಿಸಲು ತುಂಬಾ ಸಂತೋಷಪಡುತ್ತೇವೆ. ಇದೆ ಬರುವ ತಾರೀಕು 08/11/2023 […]