ವಿಶ್ವರೂಪ ದರ್ಶನ
ಕಲ್ಯಾಣಾದ್ಬುತಗಾತ್ರಾಯ ಕಾಮಿತಾರ್ಥ ಪ್ರದಾಯಿನೇ ಶ್ರೀಮದ್ ವೆಂಕಟನಾಥಾಯ ಶ್ರೀನಿವಾಸಾಯತೇ ನಮಃ ಸಮಾಜ ಬಾಂಧವರೇ, ಸ್ವಸ್ತಿ ಶ್ರೀ ಶೋಭಕೃತ್ ನಾಮ ಸಂವತ್ಸರದ, ಕಾರ್ತಿಕ ಮಾಸದ ಶುದ್ಧ ಷಷ್ಠೀ ತಾ || 19-11-2023 ನೇ ಆದಿತ್ಯವಾರ ಪ್ರಾತಃಕಾಲ 5:00 ಕ್ಕೆ ಬ್ರಾಹ್ಮೀ ಮುಹೂರ್ತದಲ್ಲಿ ವರ್ಷಂಪ್ರತಿ ಜರಗುವ […]