ಸಪರಿವಾರ ಶ್ರೀ ವೆಂಕಟರಮಣ ದೇವರನ್ನು ನೂತನ ಬಾಲಾಲಯದಲ್ಲಿ ಪ್ರತಿಷ್ಠಾಪಿಸುವ ಕಾರ್ಯಕ್ರಮ
ಕಲ್ಯಾಣಾದ್ಬುತಗಾತ್ರಾಯ ಕಾಮಿತಾರ್ಥ ಪ್ರದಾಯಿನೇಶ್ರೀಮದ್ ವೆಂಕಟನಾಥಾಯ ಶ್ರೀನಿವಾಸಾಯತೇ ನಮಃ ।। ಸಮಾಜ ಬಾಂಧವರೇ, ನಮ್ಮ ಶ್ರೀ ದೇವಳದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಸಪರಿವಾರ ಶ್ರೀ ವೆಂಕಟರಮಣ ದೇವರನ್ನು ನೂತನ ಬಾಲಾಲಯದಲ್ಲಿ ಪ್ರತಿಷ್ಠಾಪಿಸುವ ಕಾರ್ಯಕ್ರಮಗಳನ್ನು ಇದೇ ಸ್ವಸ್ತಿ ಶ್ರೀ ಶೋಭಕೃತ್ ನಾಮ ಸಂವತ್ಸರದಲ್ಲಿ ಬರುವ ತಾ […]